1 ಕೊರಿಂಥದವರಿಗೆ 5:10

10ಆದರೆ ಈ ಲೋಕದ ಪಾಪಿಷ್ಠ ಜನರ ಸಹವಾಸವನ್ನು ನೀವು ಮಾಡಕೂಡದೆಂಬ ಅರ್ಥದಲ್ಲಿ ನಾನು ಅದನ್ನು ಬರೆದಿರಲಿಲ್ಲ. ಈ ಲೋಕದ ಜನರು ಲೈಂಗಿಕ ಪಾಪ ಮಾಡುತ್ತಾರೆ; ಅವರು ಸ್ವಾರ್ಥಿಗಳಾಗಿದ್ದಾರೆ; ಒಬ್ಬರಿಗೊಬ್ಬರು ಮೋಸ ಮಾಡುತ್ತಾರೆ; ವಿಗ್ರಹಗಳನ್ನು ಪೂಜಿಸುತ್ತಾರೆ. ಆ ಜನರಿಂದ ದೂರವಿರಬೇಕಾದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುತ್ತದೆ.

Share this Verse:

FREE!

One App.
1262 Languages.

Learn More