1 ಕೊರಿಂಥದವರಿಗೆ 5:11

11ಆದರೆ ಕ್ರಿಸ್ತನಲ್ಲಿ ತನ್ನನ್ನು ಸಹೋದರನೆಂದು ಹೇಳಿಕೊಳ್ಳುವವನು ಲೈಂಗಿಕ ಪಾಪ ಮಾಡುವವನಾಗಿದ್ದರೆ, ಸ್ವಾರ್ಥಿಯಾಗಿದ್ದರೆ, ವಿಗ್ರಹಗಳನ್ನು ಪೂಜಿಸುವವನಾಗಿದ್ದರೆ, ಜನರಿಗೆ ಕೆಟ್ಟ ಮಾತುಗಳನ್ನಾಡುವವನಾಗಿದ್ದರೆ, ಮದ್ಯಪಾನ ಮಾಡಿ ಮತ್ತನಾಗುವವನಾಗಿದ್ದರೆ, ಜನರಿಗೆ ಮೋಸ ಮಾಡುವವನಾಗಿದ್ದರೆ, ಅವನ ಸಹವಾಸ ಮಾಡಬಾರದು; ಅವನೊಂದಿಗೆ ಊಟವನ್ನು ಸಹ ಮಾಡಬಾರದು.

Share this Verse:

FREE!

One App.
1,800+ Languages.

Learn More