1 ಕೊರಿಂಥದವರಿಗೆ 5:8

8ಆದ್ದರಿಂದ ನಾವು ಪಸ್ಕದ ಊಟ ಮಾಡೋಣ. ದುಷ್ಟತನ ಮತ್ತು ಕೆಡುಕತನ ಎಂಬ ಹಳೆಯ ಹುಳಿಯಿಂದ ಕೂಡಿರುವ ರೊಟ್ಟಿಯನ್ನು ನಾವು ತಿನ್ನದೆ ಹುಳಿರಹಿತವಾದ ರೊಟ್ಟಿಯನ್ನು ತಿನ್ನೋಣ. ಸರಳತೆ ಮತ್ತು ಸತ್ಯತೆ ಇವುಗಳೇ ಆ ಹುಳಿರಹಿತ ರೊಟ್ಟಿ.

Share this Verse:

FREE!

One App.
1,800+ Languages.

Learn More