1 ಯೋಹಾನ 2:1

1ನನ್ನ ಪ್ರಿಯ ಮಕ್ಕಳೇ, ನೀವು ಪಾಪಗಳನ್ನು ಮಾಡದಿರಲೆಂದು ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಆದರೆ ಯಾರಾದರೂ ಪಾಪವನ್ನು ಮಾಡಿದರೆ ನಮಗೆ ಸಹಾಯ ಮಾಡಲು ಯೇಸು ಕ್ರಿಸ್ತನಿದ್ದಾನೆ. ನೀತಿವಂತನಾಗಿರುವ ಆತನು ತಂದೆಯಾದ ದೇವರ ಬಳಿಯಲ್ಲಿದ್ದಾನೆ.

Share this Verse:

FREE!

One App.
1262 Languages.

Learn More