1 ಯೋಹಾನ 2:11

11ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಅಂಧಕಾರದಲ್ಲಿದ್ದಾನೆ. ಅವನು ಅಂಧಕಾರದಲ್ಲಿಯೇ ಜೀವಿಸುತ್ತಾನೆ. ಅವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆ ಎಂಬುದೇ ತಿಳಿದಿಲ್ಲ. ಏಕೆಂದರೆ ಅಂಧಕಾರವು ಅವನನ್ನು ಕುರುಡನನ್ನಾಗಿ ಮಾಡಿದೆ.

Share this Verse:

FREE!

One App.
1260 Languages.

Learn More