1 ಯೋಹಾನ 2:14

14ಮಕ್ಕಳೇ, ನೀವು ತಂದೆಯನ್ನು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ತಂದೆಗಳೇ, ಆದಿಯಿಂದ ಇರುವಾತನನ್ನು ನೀವು ತಿಳಿದಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ. ಯುವಕರೇ, ನೀವು ಬಲಶಾಲಿಗಳಾಗಿರುವುದರಿಂದ, ದೇವರ ವಾಕ್ಯವು ನಿಮ್ಮಲ್ಲಿ ನೆಲಸಿರುವುದರಿಂದ ಮತ್ತು ನೀವು ಕೆಡುಕನನ್ನು ಸೋಲಿಸಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.

Share this Verse:

FREE!

One App.
1260 Languages.

Learn More