1 ಯೋಹಾನ 2:16

16ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು, ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು, ಮತ್ತು ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ.

Share this Verse:

FREE!

One App.
1259 Languages.

Learn More