1 ಯೋಹಾನ 2:17

17ಈ ಲೋಕವು ಮತ್ತು ಜನರು ಬಯಸುವಂಥವುಗಳು ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತಕ್ಕನುಸಾರವಾಗಿ ಮಾಡುವವನು ಸದಾಕಾಲ ಜೀವಿಸುವನು.

Share this Verse:

FREE!

One App.
1259 Languages.

Learn More