1 ಯೋಹಾನ 2:19

19ಕ್ರಿಸ್ತನ ಶತ್ರುಗಳು ನಮ್ಮ ಗುಂಪಿನಲ್ಲೇ ಇದ್ದರು. ಅವರು ನಮ್ಮನ್ನು ಬಿಟ್ಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ. ಅವರು ನಿಜವಾಗಿಯೂ ನಮ್ಮ ಸಭೆಗೆ ಸೇರಿದವರಾಗಿದ್ದರೆ ನಮ್ಮೊಂದಿಗೆ ಇರುತ್ತಿದ್ದರು. ಆದರೆ ಅವರು ಹೊರಟುಹೋದರು. ಅವರು ನಿಜವಾಗಿಯೂ ನಮ್ಮವರಾಗಿರಲಿಲ್ಲ ಎಂಬುದನ್ನು ಇದೇ ತೋರ್ಪಡಿಸುತ್ತದೆ.

Share this Verse:

FREE!

One App.
1259 Languages.

Learn More