1 ಯೋಹಾನ 2:21

21ನಾನು ನಿಮಗೆ ಏಕೆ ಬರೆಯಬೇಕು? ನೀವು ಸತ್ಯವನ್ನು ತಿಳಿದಿಲ್ಲವೆಂದು ನಾನು ಬರೆಯಬೇಕೇ? ಇಲ್ಲ! ನೀವು ಸತ್ಯವನ್ನು ತಿಳಿದಿರುವುದರಿಂದ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಸತ್ಯದಿಂದ ಯಾವ ಸುಳ್ಳೂ ಬರುವುದಿಲ್ಲ ಎಂಬುದು ನಿಮಗೆ ತಿಳಿದಿದೆ.

Share this Verse:

FREE!

One App.
1262 Languages.

Learn More