1 ಯೋಹಾನ 2:5

5ಆದರೆ ಯಾವನಾದರೂ ದೇವರ ವಾಕ್ಯಕ್ಕೆ ವಿಧೇಯನಾಗಿದ್ದರೆ, ದೇವರ ಮೇಲೆ ಅವನಿಗಿರುವ ಪ್ರೀತಿಯು ಪರಿಪೂರ್ಣವಾಗಿದೆ. ನಾವು ದೇವರನ್ನು ಅನುಸರಿಸುತ್ತಿದ್ದೇವೆ ಎಂಬುದನ್ನು ಇದರಿಂದಲೇ ತಿಳಿದುಕೊಳ್ಳುತ್ತೇವೆ.

Share this Verse:

FREE!

One App.
1259 Languages.

Learn More