1 ಥೆಸಲೋನಿಕದವರಿಗೆ 1:5

5ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.

Share this Verse:

FREE!

One App.
1259 Languages.

Learn More