2 ಕೊರಿಂಥದವರಿಗ 12:10

10ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.

Share this Verse:

FREE!

One App.
1259 Languages.

Learn More