2 ಕೊರಿಂಥದವರಿಗ 12:11

11ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ.

Share this Verse:

FREE!

One App.
1,800+ Languages.

Learn More