2 ಕೊರಿಂಥದವರಿಗ 12:2

2ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ಆ ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು.

Share this Verse:

FREE!

One App.
1262 Languages.

Learn More