2 ಕೊರಿಂಥದವರಿಗ 12:20

20ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ.

Share this Verse:

FREE!

One App.
1259 Languages.

Learn More