2 ಕೊರಿಂಥದವರಿಗ 12:21

21ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.

Share this Verse:

FREE!

One App.
1262 Languages.

Learn More