2 ಕೊರಿಂಥದವರಿಗ 12:6

6ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ.

Share this Verse:

FREE!

One App.
1259 Languages.

Learn More