2 ಕೊರಿಂಥದವರಿಗ 12:7

7ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು.

Share this Verse:

FREE!

One App.
1259 Languages.

Learn More