2 ಕೊರಿಂಥದವರಿಗ 13:10

10ನಾನು ನಿಮ್ಮೊಂದಿಗೆ ಇಲ್ಲದಿರುವಾಗ ಈ ಸಂಗತಿಗಳನ್ನು ಬರೆಯುತ್ತಿದ್ದೇನೆ. ಏಕೆಂದರೆ ನಾನು ಬಂದಾಗ ನಿಮ್ಮನ್ನು ದಂಡಿಸುವುದಕ್ಕಾಗಿ ನನ್ನ ಅಧಿಕಾರವನ್ನು ಉಪಯೋಗಿಸುವ ಅಗತ್ಯವಿರುವುದಿಲ್ಲ. ಪ್ರಭುವು ನನಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಗೊಳಿಸುವುದಕ್ಕಾಗಿಯೇ ಹೊರತು ನಾಶಮಾಡುವುದಕ್ಕಾಗಿಯಲ್ಲ.

Share this Verse:

FREE!

One App.
1259 Languages.

Learn More