2 ಕೊರಿಂಥದವರಿಗ 13:11

11ಸಹೋದರ ಸಹೋದರಿಯರೇ, ನಿಮಗೆ ವಂದನೆಗಳು. ಪರಿಪೂರ್ಣರಾಗಿರಲು ಪ್ರಯತ್ನಿಸಿ. ನಾನು ಕೇಳಿಕೊಂಡ ಕಾರ್ಯಗಳನ್ನು ಮಾಡಿರಿ. ಒಂದೇ ಮನಸ್ಸು ಉಳ್ಳವರಾಗಿದ್ದು ಸಮಾಧಾನದಿಂದ ಜೀವಿಸಿರಿ. ಆಗ ಪ್ರೀತಿಸ್ವರೂಪನೂ ಶಾಂತಿದಾಯಕನೂ ಆದ ದೇವರು ನಿಮ್ಮೊಂದಿಗೆ ಇರುವನು.

Share this Verse:

FREE!

One App.
1259 Languages.

Learn More