ಅಪೊಸ್ತಲರ ಕಾರ್ಯಗಳು 25:10

10ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.

Share this Verse:

FREE!

One App.
1259 Languages.

Learn More