ಅಪೊಸ್ತಲರ ಕಾರ್ಯಗಳು 25:16

16ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು.

Share this Verse:

FREE!

One App.
1259 Languages.

Learn More