ಅಪೊಸ್ತಲರ ಕಾರ್ಯಗಳು 25:22

22ಅಗ್ರಿಪ್ಪನು ಫೆಸ್ತನಿಗೆ, “ಈ ಮನುಷ್ಯನು ಹೇಳುವುದನ್ನು ಕೇಳುವುದಕ್ಕೆ ನನಗೂ ಇಷ್ಟವಿದೆ” ಎಂದು ಹೇಳಿದನು. ಫೆಸ್ತನು, “ಅವನು ಹೇಳುವುದನ್ನು ನೀನು ನಾಳೆ ಕೇಳಬಹುದು!” ಎಂದು ಹೇಳಿದನು.

Share this Verse:

FREE!

One App.
1259 Languages.

Learn More