ಅಪೊಸ್ತಲರ ಕಾರ್ಯಗಳು 25:23

23ಮರುದಿನ ಅಗ್ರಿಪ್ಪ ರಾಜ ಮತ್ತು ಬೆರ್ನಿಕೆ ರಾಣಿ ವೈಭವದ ಬಟ್ಟೆಗಳನ್ನು ಧರಿಸಿಕೊಂಡು ಸೇನಾಧಿಕಾರಿಗಳೊಡನೆ ಹಾಗೂ ಸೆಜರೇಯದ ಪ್ರಮುಖರೊಡನೆ ನ್ಯಾಯಾಲಯದೊಳಗೆ ಬಂದರು. ಪೌಲನನ್ನು ಒಳಗೆ ಕರೆದುಕೊಂಡು ಬರಬೇಕೆಂದು ಫೆಸ್ತನು ಸೈನಿಕರಿಗೆ ಆಜ್ಞಾಪಿಸಿದನು.

Share this Verse:

FREE!

One App.
1259 Languages.

Learn More