ಅಪೊಸ್ತಲರ ಕಾರ್ಯಗಳು 25:24

24ಫೆಸ್ತನು ಹೀಗೆಂದನು: “ರಾಜ ಅಗ್ರಿಪ್ಪನೇ, ನಮ್ಮೊಂದಿಗೆ ಇಲ್ಲಿ ನೆರೆದಿರುವ ಎಲ್ಲಾ ಜನರೇ, ನೀವು ನೋಡುತ್ತಿರುವ ಈ ಮನುಷ್ಯನ (ಪೌಲನ) ಮೇಲೆ ಇಲ್ಲಿರುವ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರು ನನಗೆ ದೂರುಗಳನ್ನು ಹೇಳಿ, ಇವನಿಗೆ ಮರಣದಂಡನೆ ಆಗಬೇಕೆಂದು ಆರ್ಭಟಿಸಿದರು.

Share this Verse:

FREE!

One App.
1259 Languages.

Learn More