ಅಪೊಸ್ತಲರ ಕಾರ್ಯಗಳು 25:6

6ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.

Share this Verse:

FREE!

One App.
1259 Languages.

Learn More