ಇಬ್ರಿಯರಿಗೆ 9:10

10ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.

Share this Verse:

FREE!

One App.
1260 Languages.

Learn More