ಇಬ್ರಿಯರಿಗೆ 9:12

12ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.

Share this Verse:

FREE!

One App.
1262 Languages.

Learn More