ಇಬ್ರಿಯರಿಗೆ 9:13

13ಹೋತಗಳ ಮತ್ತು ಹೋರಿಗಳ ರಕ್ತವನ್ನೂ ಹಸುಗಳ ಬೂದಿಯನ್ನೂ ಆ ಆರಾಧನೆಯ ಸ್ಥಳದಲ್ಲಿ ಪ್ರವೇಶಿಸುವಷ್ಟು ಶುದ್ಧರಾಗಿಲ್ಲದ ಜನರ ಮೇಲೆ ಚಿಮುಕಿಸಲಾಗುತ್ತಿತ್ತು. ಆ ರಕ್ತ ಮತ್ತು ಬೂದಿ ಜನರ ದೇಹಗಳನ್ನು ಮಾತ್ರ ಶುದ್ಧಿಗೊಳಿಸುತ್ತಿದ್ದವು.

Share this Verse:

FREE!

One App.
1262 Languages.

Learn More