ಇಬ್ರಿಯರಿಗೆ 9:15

15ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.

Share this Verse:

FREE!

One App.
1262 Languages.

Learn More