ಇಬ್ರಿಯರಿಗೆ 9:24

24ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.

Share this Verse:

FREE!

One App.
1259 Languages.

Learn More