ಇಬ್ರಿಯರಿಗೆ 9:25

25ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.

Share this Verse:

FREE!

One App.
1262 Languages.

Learn More