ಇಬ್ರಿಯರಿಗೆ 9:28

28ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.

Share this Verse:

FREE!

One App.
1259 Languages.

Learn More