ಇಬ್ರಿಯರಿಗೆ 9:7

7ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.

Share this Verse:

FREE!

One App.
1259 Languages.

Learn More