ಯಾಕೋಬನು 1:11

11ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.

Share this Verse:

FREE!

One App.
1262 Languages.

Learn More