ಯಾಕೋಬನು 1:17

17ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.

Share this Verse:

FREE!

One App.
1259 Languages.

Learn More