ಯಾಕೋಬನು 1:18

18ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.

Share this Verse:

FREE!

One App.
1259 Languages.

Learn More