ಯಾಕೋಬನು 1:21

21ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.

Share this Verse:

FREE!

One App.
1259 Languages.

Learn More