ಯಾಕೋಬನು 1:6

6ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು.

Share this Verse:

FREE!

One App.
1262 Languages.

Learn More