ಯಾಕೋಬನು 2:11

11“ವ್ಯಭಿಚಾರ ಮಾಡಬಾರದು” ಎಂದು ದೇವರು ಹೇಳಿದನು. “ಕೊಲ್ಲಬಾರದು” ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ.

Share this Verse:

FREE!

One App.
1262 Languages.

Learn More