ಯಾಕೋಬನು 2:16

16ಆದರೆ ನೀವು ಆ ವ್ಯಕ್ತಿಗೆ, “ದೇವರು ನಿನ್ನೊಂದಿಗಿರಲಿ! ಚಳಿಕಾಯಿಸಿಕೊಂಡು ತೃಪ್ತಿಯಾಗುವಷ್ಟು ಊಟ ಮಾಡು” ಎಂಬುದಾಗಿ ಹೇಳಿ ಬೇಕಾದವುಗಳನ್ನು ಅವನಿಗೆ ಕೊಡದೆ ಹೋದರೆ ನಿಮ್ಮ ಮಾತುಗಳಿಗೆ ಯಾವ ಬೆಲೆಯೂ ಇಲ್ಲ.

Share this Verse:

FREE!

One App.
1259 Languages.

Learn More