ಯಾಕೋಬನು 2:18

18ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.

Share this Verse:

FREE!

One App.
1262 Languages.

Learn More