ಯಾಕೋಬನು 2:23

23ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಅಬ್ರಹಾಮನನ್ನು “ದೇವರ ಸ್ನೇಹಿತ” ನೆಂದು ಕರೆಯಲಾಯಿತು.

Share this Verse:

FREE!

One App.
1259 Languages.

Learn More