ಯಾಕೋಬನು 2:3

3ಒಳ್ಳೆಯ ವಸ್ತ್ರಗಳನ್ನು ಧರಿಸಿರುವವನಿಗೆ ವಿಶೇಷ ಗಮನವನ್ನು ನೀಡುವಿರಿ. “ಉತ್ತಮವಾದ ಈ ಸ್ಥಳದಲ್ಲಿ ನೀವು ಕುಳಿತುಕೊಳ್ಳಿ” ಎಂದು ಅವನಿಗೆ ಹೇಳುವಿರಿ. ಆದರೆ ಆ ಬಡ ಮನುಷ್ಯನಿಗೆ “ಅಲ್ಲೇ ನಿಂತುಕೊ!” ಎಂದಾಗಲಿ, “ನಮ್ಮ ಪಾದಗಳ ಬಳಿ ನೆಲದ ಮೇಲೆ ಕುಳಿತುಕೊ!” ಎಂದಾಗಲಿ ಹೇಳುವಿರಿ.

Share this Verse:

FREE!

One App.
1259 Languages.

Learn More