ಯಾಕೋಬನು 2:9

9ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.

Share this Verse:

FREE!

One App.
1262 Languages.

Learn More