ಯೋಹಾನ 12:1

1ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)

Share this Verse:

FREE!

One App.
1259 Languages.

Learn More