ಯೋಹಾನ 12:29

29ಅಲ್ಲಿ ನಿಂತಿದ್ದ ಜನರು ಈ ವಾಣಿಯನ್ನು ಕೇಳಿ “ಅದು ಗುಡುಗು” ಎಂದರು. ಆದರೆ ಇತರರು, “ದೇವದೂತನೊಬ್ಬನು ಯೇಸುವಿನೊಂದಿಗೆ ಮಾತಾಡಿದನು!” ಎಂದರು.

Share this Verse:

FREE!

One App.
1260 Languages.

Learn More