ಯೋಹಾನ 12:3

3ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.

Share this Verse:

FREE!

One App.
1262 Languages.

Learn More