ಯೋಹಾನ 12:34

34ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ‘ಮನುಷ್ಯಕುಮಾರನು ಮೇಲೆತ್ತಲ್ಪಡುವನು’ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.

Share this Verse:

FREE!

One App.
1262 Languages.

Learn More